ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಚೌತಿ ಪೂಜೆ, ಹೊಸ ಅಕ್ಕಿ ಊಟ

0

ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಗಣಹೋಮ, ಚೌತಿ ಪೂಜೆ, ಹೊಸ ಅಕ್ಕಿ ಊಟ ಸೆ 19 ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೊರಗಪ್ಪ ಗೌಡ ಕುಕ್ಕುನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಚಾರ್ವಾಕ ಜೋಡುದೈವಗಳ ಕ್ಷೇತ್ರದ ಆಡಳಿತದಾರರಾದ ಕುಸುಮಾಧರ ರೈ ಕಾಸ್ಪಾಡಿಗುತ್ತು, ಅರ್ಚಕ ವೆಂಕಟಕೃಷ್ಣ ಭಟ್, ಆಡಳಿತ ಪಂಗಡದ ಅಧ್ಯಕ್ಷ ವಿಶ್ವನಾಥ ದೇವಿನಗರ, ಕಾರ್ಯದರ್ಶಿ ಭವಿತ್ ಕೂರೇಲು ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು,ಭಕ್ತಾಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here