ಪುತ್ತೂರು: ಪುತ್ತೂರು ತಾಲೂಕು ಪಂಚಾಯತ್‌ನ 2 ನೇ ಸಾಮಾನ್ಯ ಸಭೆಯು ಸೆ.27 ರಂದು ಅಪರಾಹ್ನ.12ಕ್ಕೆ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಕೆ.ಎಸ್. ಸಂಧ್ಯಾ ಅವರ ಅಧ್ಯಕ್ಷತೆಯಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಕಾರ್ಯನಿರ್ವಾಹಕ ಅಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
©