ಪುತ್ತೂರು: ಪುಣಚ ಹಾಲು ಉತ್ಪಾದಕರ ಸಹಕಾರ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ಸಾಮಾನ್ಯ ಸಭೆ ಸೆ.22ರಂದು ಬೆಳಿಗ್ಗೆ 10ಕ್ಕೆ ಸಂಘದ ಕ್ಷೀರ ಸಂಗಮ ಸಭಾಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಪಿ.ವಿಶ್ವನಾಥ ರೈ ಅದ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.