ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ದಾರಂದಕುಕ್ಕು ಎಂಬಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿಯಾದ ಘಟನೆ ಸೆ.22ರಂದು ಸಂಜೆ ನಡೆದಿದೆ.
ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕ್ರೇನ್ ಮಾಲಕ ಕಾರು ತೆರವು ಮಾಡಲಾಗಿದೆ.