ಸೆ.24 : ಪುತ್ತೂರು ತೀಯಾ ಸಮಾಜ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ- ಸತ್ಯನಾರಾಯಣ ಪೂಜೆ

0

ಪುತ್ತೂರು : ಪುತ್ತೂರು ತೀಯಾ ಸಮಾಜ ಸೇವಾ ಸಮಿತಿಯ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ ಸೆ.24ರಂದು ಕಲ್ಲಾರೆ ಶ್ರೀಗುರು ರಾಘವೇಂದ್ರ ಮಠದ ಸಭಾಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 9ರಿಂದ 11ರ ತನಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು,ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ನ ಮುಖ್ಯಸ್ಥ ಪಿ.ವಿ.ಗೋಕುಲ್‌ನಾಥ್‌ಪಾಲ್ಗೊಳ್ಳುವರು.ಬಳಿಕ ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ತೀಯಾ ಸಮಾಜದ ಸೇವಾ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ನೆಹರುನಗರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here