ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ, ಶತರುದ್ರಾಭಿಷೇಕ, ಧಾರ್ಮಿಕ ಕಾರ್ಯಕ್ರಮ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಸೆ.9ರಿಂದ ಸೀಮೆ ಪರವೂರಿನಾದ್ಯಂತ ಮನೆ ಮನೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ ಯಜ್ಞ ಮತ್ತು ಶತರುದ್ರಾಭಿಷೇಕ ಹಾಗು ಧಾರ್ಮಿಕ ಕಾರ್ಯಕ್ರಮ ಸೆ.24ರಂದು ಬೆಳಿಗ್ಗೆ ಗಂಟೆ 9 ರಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿದೆ.

LEAVE A REPLY

Please enter your comment!
Please enter your name here