ಇರ್ದೆ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

0

ಇರ್ದೆ: ತೆಂಗಿನ ಮರದಿಂದ ಬಿದ್ದು ರಾಮಣ್ಣ ಪೂಜಾರಿ ಎಂಬವರು ಮೃತಪಟ್ಟಿರುವ ಘಟನೆ ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ನಡೆದಿದೆ.

ರಾಮಣ್ಣ ಪೂಜಾರಿ ಸೆ.23ರಂದು ಮನೆ ಬಳಿಯ ತೆಂಗಿನ ಮರ ಹತ್ತುವ ಸಂದರ್ಭ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here