ಬೆಳಂದೂರು ಗ್ರಾಮ ಸಭೆ

0

ಕಾಣಿಯೂರು: ಬೆಳಂದೂರು ಗ್ರಾ.ಪಂ ವ್ಯಾಪ್ತಿಯ ಬೆಳಂದೂರು, ಕುದ್ಮಾರು, ಕಾಯಿಮಣ ಗ್ರಾಮಗಳ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ.26ರಂದು ಪಳ್ಳತ್ತಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಮರಕ್ಕಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

LEAVE A REPLY

Please enter your comment!
Please enter your name here