ದಸರಾ ಖೋ-ಖೋ ಕ್ರೀಡಾಕೂಟ – ವಿವೇಕಾನಂದ ಕ. ಮಾಧ್ಯಮದ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

0

ಪುತ್ತೂರು: ತಾಲೂಕು ಮಟ್ಟದಲ್ಲಿ ನಡೆದ ಮಹಿಳೆಯರ ಖೋ-ಖೋ ಪಂದ್ಯಾವಳಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಮತ್ತು ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಕೊಂಡಿದೆ. ಮತ್ತು ಮಹಿಳೆಯರ 4×100 ಮೀಟರ್ ರಿಲೇಯಲ್ಲಿ ಗುಣಶ್ರೀ, ಪ್ರತೀಕ್ಷಾ, ತ್ರಿಶಾ, ಕೀರ್ತಿ ಇವರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಕೀರ್ತಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾಳೆ.

LEAVE A REPLY

Please enter your comment!
Please enter your name here