ನಾಳೆ(ಸೆ.30) ವಿದ್ಯುತ್ ನಿಲುಗಡೆ

0

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ & ಮುದ್ದೆ ಫೀಡರ್‌ನಲ್ಲಿ ಸೆ.30 ಶನಿವಾರ ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ, 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ಕೂರ್ನಡ್ಕ, ಕೆಮ್ಮಿಂಜೆ, ಮರೀಲ್, ಮುಕ್ರಂಪಾಡಿ, ಮೊಟ್ಟೆತ್ತಡ್ಕ, ಇಂಡಸ್ಟ್ರಿಯಲ್ ಏರಿಯಾ & ಕಮ್ಮಾಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here