ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ

ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದ ಜೈಗೋಪಾಲ್ ಗರೋಡಿಯಾ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಆಯೋಜಿಸಲಾದ ವಿದ್ಯಾಭಾರತಿ ಪ್ರಾಂತ ಹಾಗೂ ಕ್ಷೇತ್ರ ಮಟ್ಟದ ಅಂಡರ್-19 ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶರತ್ ಶೆಟ್ಟಿ ಮೋಕ್ಷಿತ್ ಪಿ ಶೆಟ್ಟಿ, ಕೌಶಿಕ್, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರಜ್ವಲ್, ಗಗನ್, ಪ್ರಜ್ವಲ್, ಕಲಾ ವಿಭಾಗದ ಶಮಿತ್ ಪ್ರಸಾದ್ ಪಿ, ವಿಜ್ಞಾನ ವಿಭಾಗದ ರೋಶಿತ್ ಆರ್, … Continue reading ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ