ಸವಣೂರು ಗ್ರಾ.ಪಂ.ನೇತೃತ್ವದಲ್ಲಿ ಸವಣೂರು ಪೇಟೆಯಲ್ಲಿ ಸ್ವಚ್ಚತಾ ಕಾರ್ಯ

0

ಸವಣೂರು: ಸವಣೂರು ಗ್ರಾ.ಪಂ.ನೇತೃತ್ವದಲ್ಲಿ ಸವಣೂರು ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್, ಗ್ರಾ.ಪಂ.ಸದಸ್ಯರಾದ ಗಿರಿಶಂಕರ ಸುಲಾಯ, ರಾಜೀವಿ ಶೆಟ್ಟಿ ,ಶೀನಪ್ಪ ಶೆಟ್ಟಿ ನೆಕ್ರಾಜೆ, ಇಂದಿರಾ ಬೇರಿಕೆ, ಸವಣೂರಿನ ರಿಕ್ಷಾ ಚಾಲಕರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾ.ಪಂ.ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು. ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ಅವರು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here