ಬೆಳಂದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ- ಸ್ವಚ್ಛತಾ ಕಾರ್ಯಕ್ರಮ

0

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಹಿ ಸೇವಾ / ಸ್ವಚ್ಛತೆಯೇ ಸೇವೆ ಅಂಗವಾಗಿ ಬೃಹತ್ ಸ್ವಚ್ಛತಾ ಅಭಿಯಾನವು ಗ್ರಾ.ಪಂ. ವ್ಯಾಪ್ತಿಯಾದ ಬೆಳಂದೂರು, ಕುದ್ಮಾರು ಜಂಕ್ಷನ್, ಬೈತಡ್ಕ ಹಾಗೂ ಅಂಕಜಾಲಿನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಪಾರ್ವತಿ ಮರಕ್ಕಡ, ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರಾದ ಲೋಹಿತಾಕ್ಷ ಕೆಡೆಂಜಿಕಟ್ಟ, ವಿಠಲ ಗೌಡ ಅಗಳಿ, ಪ್ರವೀಣ್ ಕೆರೆನಾರು, ಮೋಹನ್ ಅಗಳಿ, ಉಮೇಶ್ವರಿ ಅಗಳಿ, ಗೌರಿ ಮಾದೋಡಿ, ಗೀತಾ ಕುವೆತ್ತೋಡಿ, ತೇಜಾಕ್ಷಿ ಕೊಡಂಗೆ, ಹರಿಣಾಕ್ಷಿ ಬನಾರಿ, ಪಾರ್ವತಿ ಮರಕ್ಕಡ, ಕುಸುಮಾ ಅಂಕಜಾಲು, ತಾರಾ ಅನ್ಯಾಡಿ, ಪಿಡಿಓ ನಾರಾಯಣ್, ಲೆಕ್ಕ ಸಹಾಯಕಿ ಸುನಂದ, ಸಿಬ್ಬಂದಿಗಳಾದ ಗೀತಾ, ಮಮತಾ, ಹರ್ಷಿತ್ ಕೂರ, ಸಂತೋಷ್,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here