ಚಾರ್ವಾಕ ಹಾ.ಉ. ಸ. ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಕಾಣಿಯೂರು: ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸ್ವಚ್ಛತಾ ಹಿ ಸೇವಾ / ಸ್ವಚ್ಛತೆಯೇ ಸೇವೆ ಅಂಗವಾಗಿ ಮುದುವ ಬಸ್ ತಂಗುದಾಣ ಹಾಗೂ ಪರಿಸರದ ಸುತ್ತ ಮುತ್ತ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಕಾರ್ಯದರ್ಶಿ ದಮಯಂತಿ ಮುದುವ ಹಾಗೂ ನಿರ್ದೇಶಕರು, ಸಿಬ್ಬಂದಿಗಳು, ಮತ್ತಿತರರು ಭಾಗವಹಿದ್ದರು.

LEAVE A REPLY

Please enter your comment!
Please enter your name here