ಪುತ್ತೂರು ನಗರಸಭೆ 31 ವಾರ್ಡ್‌ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ’ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮದ ’ಏಕ್ ತಾರೀಕ್ ಏಕ್ ಗಂಟಾ ಏಕ ದಿವಸ’ ಅನ್ವಯ ನಗರಸಭೆ 31 ವಾರ್ಡಗಳ ಜನ ಪ್ರತಿನಿಧಿಗಳು ಹಾಗೂ ಇತರೆ ಸಂಘ ಸಂಸ್ಥೆಗಳಿಂದ ಮತ್ತು ಶಾಲಾ ಮಕ್ಕಳಿಂದ ಸ್ವಚ್ಛತೆ ಹಾಗೂ ನಗರ ನೈರ್ಮಲ್ಯ ಕಾರ್ಯಕ್ರಮ ನಡೆಯಿತು.
ಬೆಳಗ್ಗಿನಿಂದ ಆರಂಭಗೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಗರಸಭೆ ಅಧಿಕಾರಿಗಳು ನೋಡೆಲ್ ಅಧಿಕಾರಗಳಾಗಿ ಪ್ರತಿ ವಾರ್ಡ್‌ಗಳಿಗೆ ಭೇಟಿ ನೀಡಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here