ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ಪರಿಸರದಲ್ಲಿ ಸ್ವಚ್ಚತೆ

0

ಪುತ್ತೂರು:ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛತಾ ಹಿ ಸೇವಾ ಅಭಿಯಾನದ ಅಂಗವಾಗಿ ಅ.1ರಂದು ಸಂಪ್ಯ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಆರೋಗ್ಯ ರಕ್ಷಾ ಸಮಿತಿ, ನವಚೇತನಾ ಯುವಕ ಮಂಡಲ, ಮುಕ್ರಂಪಾಡಿ ಸತ್ಯನಾರಾಯಣ ಪೂಜಾ ಸಮಿತಿ, ಐಕ್ಯ ಕಲಾ ಸೇವಾ ಟ್ರಸ್ಟ್ ಮೊಟ್ಟೆತ್ತಡ್ಕ ಇದರ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here