ಕಡಬ ಪಟ್ಟಣ ಪಂಚಾಯತ್ ಸ್ವಚ್ಚತಾ ಕಾರ್ಯಕ್ರಮ

0

ಕಡಬ: ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ಕಡಬ ಪಟ್ಟಣ ಪಂಚಾಯತ್ ವತಿಯಿಂದ ಕಡಬ, ಕಳಾರ ಸುತ್ತಮುತ್ತಲ ಪ್ರದೇಶದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.
ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ ಅವರ ನೇತೃತ್ವದಲ್ಲಿ ಪಂಚಾಯತ್ ಸಿಬ್ಬಂದಿಗಳು, ಪೌರ ಕಾರ್ಮಿಕರು ಹಾಗೂ ಸ್ಥಳೀಯ ಯುವಕರಿಂದ ಅಂಗನವಾಡಿ ಕೇಂದ್ರ, ಧಾರ್ಮಿಕ ಸ್ಥಳಗಳಲ್ಲಿ ರಸ್ತೆ ಬದಿಗಳಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.

LEAVE A REPLY

Please enter your comment!
Please enter your name here