![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
![](https://puttur.suddinews.com/wp-content/uploads/2023/10/e08c7748-b0f5-463c-b203-46eb09cd603a.jpeg)
ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮಾ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನೋತ್ಸವವನ್ನು ಗ್ರಾ.ಪಂ. ಸಭಾಂಗಣದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷೆ ಪಾರ್ವತಿ ಮರಕ್ಕಡ, ಉಪಾಧ್ಯಕ್ಷ ಜಯಂತ ಅಬೀರ, ಪಿಡಿಓ ನಾರಾಯಣ್, ಸದಸ್ಯರಾದ ಲೋಹಿತಾಕ್ಷ ಕೆಡೆಂಜಿಕಟ್ಟ, ಮೋಹನ್ ಅಗಳಿ, ವಿಠಲ ಗೌಡ ಅಗಳಿ, ಉಮೇಶ್ವರಿ ಅಗಳಿ, ಗೌರಿ ಮಾದೋಡಿ, ಹರಿಣಾಕ್ಷಿ ಬನಾರಿ, ಕುಸುಮ ಅಂಕಜಾಲು,ತಾರಾ ಅನ್ಯಾಡಿ, ಲೆಕ್ಕಸಹಾಯಕಿ ಸುನಂದ ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.