ಮುಂಡೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

0

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮವನ್ನು ಕೆಮ್ಮಿಂಜೆ, ಮುಂಡೂರು ಹಾಗೂ ಸರ್ವೆ ಗ್ರಾಮದ ವಿವಿಧ ಕಡೆ ಹಮ್ಮಿಕೊಳ್ಳಲಾಗಿತ್ತು. ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್.ಎಸ್.ಡಿ ಚಾಲನೆ ನೀಡಿದರು.

ಕಾರ್ಯದರ್ಶಿ ಸೂರಪ್ಪ, ಗ್ರಾ.ಪಂ ಸದಸ್ಯರು, ಸಿಬ್ಬಂದಿವರ್ಗ, ವಿವಿಧ ಸಂಘ ಸಂಸ್ಥೆಗಳು, ಮುಂಡೂರು ಆಟೋ ಚಾಲಕ ಮಾಲಕರ ಸಂಘ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರು, ಸಂಜೀವಿನಿ ಒಕ್ಕೂಟ ಮುಂಡೂರು, ಘನತ್ಯಾಜ್ಯ ನಿರ್ವಹಣಾ ತಂಡ, ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಮತ್ತು ಗ್ರಾಮಸ್ಥರನ್ನು ಒಳಗೊಂಡು ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

LEAVE A REPLY

Please enter your comment!
Please enter your name here