ಗಾಂಧೀಜಿ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಮರೀಲ್ ಇಎಸ್‌ಆರ್ ಪ್ರೆಸಿಡೆನ್ಸಿ ಸ್ಕೂಲ್‌ನ ನಫೀಸಾ ಫಿದಾಗೆ ಬಹುಮಾನ

0

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಲಾದ ಪೆನ್ಸಿಲ್‌ನಿಂದ ಗಾಂಧಿಜಿಯವರ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಮರೀಲ್ ಇಎಸ್‌ಆರ್ ಪ್ರೆಸಿಡೆನ್ಸಿ ಸ್ಕೂಲ್‌ನ 5ನೇ ತರಗತಿ ವಿದ್ಯಾರ್ಥಿನಿ ನಫೀಸಾ ಫಿದಾ ಅವರು ತೃತೀಯ ಸ್ಥಾನ ಪಡೆದು ಬಹುಮಾನ ಪಡೆದುಕೊಂಡಿದ್ದಾರೆ. ತಹಸೀಲ್ದಾರ್ ಶಿವಶಂಕರ್ ಬಹುಮಾನ ವಿತರಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here