ಮೀಟರ್ ನುಗ್ಗೆಕಾಯಿ..!

0

ನುಗ್ಗೆಕಾಯಿ ಎಂಬ ಕ್ಷಣ ನಮಗೆ ಅದರ ಔಷಧೀಯ ಗುಣಗಳು ನೆನಪಿಗೆ ಬರುತ್ತದೆ ನುಗ್ಗೆ ಸೊಪ್ಪಿನಲ್ಲಿ ರಕ್ತಹೀನತೆಗೆ ಒಳ್ಳೆಯ ಔಷಧಿ ಕ್ಯಾಲ್ಸಿಯಂ ವಿಟಮಿನ್ ಎ ವಿಟಮಿನ್ ಇ ಪೊಟ್ಯಾಷಿಯಂ ಲೈಂಗಿಕ ಕಾಯಿಲೆಗಳಿಗೆ ನುಗ್ಗೆಕಾಯಿ ರಾಮಬಾಣ, ನುಗ್ಗೆಕಾಯಿಯನ್ನು ತಿನ್ನುವುದರಿಂದ ಸಿಡುಬು ಬರುವುದಿಲ್ಲ ಮೂಳೆಗಳ ಬಲ ಹೆಚ್ಚುತ್ತದೆ ಲೈಂಗಿಕ ಶಕ್ತಿ ಹೆಚ್ಚುತ್ತದೆ ಮದುಮೇಹಿಗಳಿಗೆ ಉತ್ತಮ.


ಚೋಟುದ್ದ ವಿದ್ದ ನುಗ್ಗೆಕಾಯಿ ಫೀಟುದ್ದ ಆಯಿತು ಹೈಬ್ರೀಡ್ ಬಂತು ಆದರೆ ಇತ್ತೀಚೆಗೆ ಮಾರುದ್ದದ ಚಿಕ್ಕ ಚಿಕ್ಕ ಗಿಡಗಳಲ್ಲಿ ಮೀಟರ್ ನುಗ್ಗೆಕಾಯಿಗಳು ಬಂಟ್ವಾಳ ತಾಲೂಕಿನ ಮುಡಿಪು ಸುಬ್ರಹ್ಮಣ್ಯ ಭಟ್ಟರ ಹಿತ್ತಲಲ್ಲಿ ಬೆಳೆದ ಮೀಟರ್ ನುಗ್ಗೆಕಾಯಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಯಿತು.
ಬರಹ: ಕುಮಾರ್ ಪೆರ್ನಾಜೆ ಪುತ್ತೂರು

LEAVE A REPLY

Please enter your comment!
Please enter your name here