ರೈ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷರಾಗಿ ಸುದೇಶ್ ಶೆಟ್ಟಿ ನೇಮಕ

0


ಪುತ್ತೂರು:ರೈಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ನೂತನ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸುದೇಶ್ ಶೆಟ್ಟಿ ಶಾಂತಿನಗರರವರು ನೇಮಕಗೊಂಡಿದ್ದಾರೆ. ಟ್ರಸ್ಟ್ ಅಧ್ಯಕ್ಷ, ಶಾಸಕರಾದ ಅಶೋಕ್ ರೈಯವರು ಈ ನೇಮಕಾತಿ ಮಾಡಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here