ಬಡಗನ್ನೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಗಾಂಧೀ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಾಕ್ರಮ 

0

ಬಡಗನ್ನೂರುಃ ಬಡಗನ್ನೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಅ.2 ರಂದು ಗಾಂಧೀ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು ಶಾಲಾ  ಪೋಷಕರ ಹಾಗೂ ಒಡಿಯೂರು ಘಟ ಸಮಿತಿ ವತಿಯಿಂದ ಶಾಲಾ ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಚತೆ ಮಾಡಲಾಯಿತು.  

ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಹರಿಣಾಕ್ಷಿ ಎ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಬು ಮೂಲ್ಯ ಒಡಿಯೂರು ಘಟ ಸಮಿತಿ ಅಧ್ಯಕ್ಷೆ ಶೇಷಮ್ಮ ಪದಡ್ಕ , ಮತ್ತು ಸದಸ್ಯರು ಹಾಗೂ ಪೋಷಕ ವೃಂದದವರು ಮತ್ತು ಮಕ್ಕಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here