ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

0

ಕಡಬ: ಇಲ್ಲಿನ ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಅ.2ರಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಸಂಸ್ಥೆಯ ಮುಖ್ಯ ಶಿಕ್ಷಕರಾದ ಭವ್ಯಶ್ರೀ ಕೆ ದೀಪ ಪ್ರಜ್ವಲನ ಮಾಡಿ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ಗಾಂಧಿ ಜಯಂತಿಯ ಅಂಗವಾಗಿ ಮುಖ್ಯಸ್ಥರ ಹಾಗೂ ಶಿಕ್ಷಕರ ಕೊಠಡಿ, ತರಗತಿ ಕೊಠಡಿಗಳು, ಗ್ರಂಥಾಲಯ, ಸಭಾಭವನ, ಶೌಚಾಲಯ ಹಾಗೂ ಶಾಲಾ ಸುತ್ತಮುತ್ತಲಿನ ಸ್ಥಳಗಳನ್ನು ಸ್ವಚ್ಛ ಮಾಡಲಾಯಿತು.

LEAVE A REPLY

Please enter your comment!
Please enter your name here