ಮಹಿಳಾ ಒಕ್ಕೂಟದಿಂದ ಹಿರಿಯ ನಾಗರಿಕ ದಿನಾಚರಣೆ – ಶತಾಯುಷಿಗೆ ಸನ್ಮಾನ

0

ಪುತ್ತೂರು: ತಾಲೂಕು ಮಹಿಳಾ ಒಕ್ಕೂಟ ಮತ್ತು ನವ್ಯಶ್ರೀ ಮಹಿಳಾ ಮಂಡಲದ ವತಿಯಿಂದ ಹಿರಿಯ ನಾಗರಿಕರ ದಿನಾಚರಣೆಯನ್ನು ಶತಾಯಿಷಿ ಬನ್ನೂರಿನ 101 ವರ್ಷದ ಚೆನ್ನು ಎಂಬವರನ್ನು ಸನ್ಮಾನಿಸುವ ಮೂಲಕ ಆಚರಿಸಿದರು.
ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶಾಂತಿ ಟಿ.ಹೆಗಡೆ, ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ರಾವ್, ನಗರ ಸಭಾ ಸದಸ್ಯೆ ಗೌರಿ ಬನ್ನೂರು, ವತ್ಸಲಾ ರಾಜ್ಞಿ, ಜಯಶ್ರೀ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here