ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು ಪಾಣಾಜೆ ಲಯನ್ಸ್ ಕ್ಲಬ್ ವತಿಯಿಂದ ಅ.2ರಂದು ಗಾಂಧೀ ಜಯಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಇರ್ದೆ ಬೆಟ್ಟಂಪಾಡಿ ಗ್ರಾಮದ ಪೇರಲ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು.
ಪುತ್ತೂರು-ಪಾಣಾಜೆ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಲ.ಮಹಮ್ಮದ್ ಕುಕ್ಕುವಳ್ಳಿ ಎಂಜೆಎಫ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹಲವಾರು ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಊರವರು ಸೇರಿ ಸುಮಾರು 25 ಮಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here