






ಪುತ್ತೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡುವ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರಿಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನದ ಅವಧಿಯು ಅ.1ರಂದು ಪ್ರಾರಂಭವಾಗಿದ್ದು, ಅ.15ಕ್ಕೆ ಕೊನೆಯ ದಿನವಾಗಿದೆ.


ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್ ವಿಳಾಸ





https://sevasindhu.karnataka.gov.in








