ಪಂಜದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರದ BLA-2 ಕಾರ್ಯಾಗಾರ

0

ಸುಬ್ರಹ್ಮಣ್ಯ : ಬಿಜೆಪಿ ಸುಳ್ಯ ವಿಧಾನ ಸಭಾ ಕ್ಷೇತ್ರದ BLA-2 ಕಾರ್ಯಾಗಾರ ಅ.4ರಂದು ಪಂಜ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕೃಷ್ಣ ಶೆಟ್ಟಿ ಕಡಬ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ದೇವದಾಸ್ ಬಂಟ್ವಾಳ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್ ಶೆಟ್ಟಿ ಮೇನಾಲ,ರಾಕೇಶ್ ರೈ ಕೆಡೆಂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here