ವಿಷನ್ ಐ ಕೇರ್‌ನ ಅಪ್ಟಿಕಲ್ಸ್‌ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

0

ಪುತ್ತೂರು: ಮಾರ್ಕೆಟ್ ರಸ್ತೆಯ ಟೌನ್ ಬ್ಯಾಂಕ್ ಬಳಿಯ ಯೂನಿಯನ್ ಕ್ಲಬ್ ಕಟ್ಟಡದಲ್ಲಿರುವ ವಿಷನ್ ಐ ಕೇರ್ ಅಪ್ಟಿಕಲ್ಸ್‌ನ 4ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಅ.4ರಂದು ಸಾರ್ವಜನಿಕರಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರುವು ನಡೆಯಿತು.
ಶಿಬಿರದಲ್ಲಿ ಕಣ್ಣಿನ ತಪಾಸಣೆ, ಔಷಧಿ ಹಾಗೂ ಶೇ.30ರ ತನಕದ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ವಿತರಿಸಲಾಯಿತು. ನೂರಾರು ಮಂದಿ ಶಿಬಿರದಲ್ಲಿ ಭಾಗವಹಿಸಿದ್ದರು. ಸಾರ್ವಜನಿಕರ ಅಪೇಕ್ಷೆಯಂತೆ ಶಿಬಿರವು ಅ.7ರ ತನಕ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ಸುಜನ್‌ರಾಜ್ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here