ಪೆರಾಬೆ ಗ್ರಾ.ಪಂ.ನಲ್ಲಿ ಗಾಂಧೀಜಿ ಜನ್ಮದಿನಾಚರಣೆ

0

ಪೆರಾಬೆ: ಪೆರಾಬೆ ಗ್ರಾ.ಪಂ.ನಲ್ಲಿ ಅ.2ರಂದು ಮಹಾತ್ಮಗಾಂಧೀಜಿಯವರ 154ನೇ ಜನ್ಮ ದಿನೋತ್ಸವ ಆಚರಿಸಲಾಯಿತು.
ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ ಕೆ.,ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಜಯಂತಿ ಅಂಗವಾಗಿ ಧ್ವಜಾರೋಹಣ ಮತ್ತು ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ೨೦೨೪-೨೫ನೇ ಸಾಲಿನ ಕಾಮಗಾರಿ ಗುಚ್ಚ ತಯಾರಿಕೆ ಬಗ್ಗೆ ವಿಶೇಷ ಗ್ರಾಮಸಭೆ ನಡೆಯಿತು. ಗ್ರಾ.ಪಂ.ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here