ನೂಜಿಬಾಳ್ತಿಲ ಅಕ್ರಮ ಜಾನುವಾರು ಸಾಗಾಟ- ಪೋಲಿಸ್ ವಶಕ್ಕೆ

0

ಕಡಬ: ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ಪಿಕಪ್ ಒಂದರಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಡಬ ಪೋಲಿಸರು ಜಾನುವಾರು ಹಾಗೂ ಸಾಗಾಟಕ್ಕೆ ಬಳಸಿದ ಪಿಕಪ್ ಕೆ.ಎ.21 ಬಿ.8361 ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here