(ಅ.7) ಶನಿವಾರ: ವಿದ್ಯುತ್ ನಿಲುಗಡೆ

0

ಪುತ್ತೂರು: 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33ಕೆ.ವಿ ಪುತ್ತೂರು- ಸವಣೂರು- ನೆಲ್ಯಾಡಿ ವಿದ್ಯುತ್ ಮಾರ್ಗಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಅ.7ರಂದು ಶನಿವಾರ ಪೂರ್ವಾಹ್ನ 10:00 ರಿಂದ ಸಾಯಂಕಾಲ 3:೦೦ ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33ಕೆ.ವಿ ಪುತ್ತೂರು-ಸವಣೂರು- ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು ಮತ್ತು ಬಿಂದು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here