ಅ.8 ರಿಂದ ಅ.24 ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆ

0

ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ದಸರಾ ರಜೆಗಳನ್ನು ಅ.8 ರಿಂದ ಅ.24ರ‌ವರೆಗೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಮಾಡಿದೆ.

ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್‌ ತಿಂಗಳಲ್ಲಿ 17 ದಿನಗಳು ದಸರಾ ರಜೆ ನೀಡಲಾಗಿದೆ. ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವಾರ್ಷಿಕ ರಜೆ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 8 ರಿಂದ 24 ರವರೆಗೆ ದಸರಾ ರಜೆ ಇರುತ್ತದೆ.

LEAVE A REPLY

Please enter your comment!
Please enter your name here