ಬೆಥನಿ ಆ ಮಾ.ಪ್ರೌಢ ಶಾಲೆಯ ಬಾಲಕಿಯರ ತ್ರೋಬಾಲ್ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ,ಜಿಲ್ಲಾ ಮಂಗಳೂರು ವತಿಯಿಂದ ಸರಕಾರಿ ಪ್ರೌಢ ಶಾಲೆ ಏನೆಕಲ್ಲು ಇಲ್ಲಿ ನಡೆದ
ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಪ್ರೌಢ ವಿಭಾಗದಲ್ಲಿ ಬೆಥನಿ ಆ.ಮಾ ಶಾಲಾ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಮೈಸೂರು
ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಯಿನಿ ಶಾಂತಿ ಬಿ.ಎಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here