ಪುತ್ತೂರು: ಪುತ್ತಿಲ ಪರಿವಾರ ಕೆಯ್ಯೂರು ಗ್ರಾಮ ಸಮಿತಿ ರಚನೆಯಾಗಿದ್ದು, ಗೌರವ ಸಲಹೆಗಾರರಾಗಿ ಪುತ್ತಿಲ ಪರಿವಾರ ತಾಲೂಕು ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಅಧ್ಯಕ್ಷರಾಗಿ ದಿವಾಕರ ಪೂಜಾರಿ ಪಲ್ಲತ್ತಡ್ಕ, ಕಾರ್ಯದರ್ಶಿಯಾಗಿ ಪ್ರವೀಣ್ ಕಟ್ಟತ್ತಾರು ಅವರು ಆಯ್ಕೆಗೊಂಡಿದ್ದಾರೆ.
ಜೊತೆ ಕಾರ್ಯದರ್ಶಿಯಾಗಿ ಸಂಪತ್ ಕುಮಾರ್, ಉಪಾಧ್ಯಕ್ಷರಾಗಿ ಪೂರ್ಣಕುಮಾರ್, 194ನೇ ವಾರ್ಡ್ ಸಮಿತಿ ಅಧ್ಯಕ್ಷರಾಗಿ ಲತೇಶ್ ಪಾಟಾಳಿ, ಕಾಯದರ್ಶಿಯಾಗಿ ನಿತಿನ್ ತೆಗ್ಗು, 195ನೇ ವಾರ್ಡ್ ಸಮಿತಿ ಅಧ್ಯಕ್ಷರಾಗಿ ಸಂದಿಪ್ ಸಣಂಗಳ, ಕಾರ್ಯದರ್ಶಿಯಾಗಿ ಕೃಷ್ಣ ಸಂತೋಷ್ನಗರ, 196ನೇ ವಾರ್ಡ್ ಸಮಿತಿ ಅಧ್ಯಕ್ಷರಾಗಿ ಬಾಲಕೃಷ್ಣ ಅಂಕತ್ತಡ್ಕ, ಕಾರ್ಯದರ್ಶಿ ಅಕ್ಷತ್ ಕೆಯ್ಯೂರು, 197ನೇ ವಾರ್ಡ್ ಸಮಿತಿ ಅಧ್ಯಕ್ಷರಾಗಿ ಸಂದಿಪ್ ಪಲ್ಲತ್ತಡ್ಕ, ಕಾರ್ಯದರ್ಶಿ ಪ್ರಿತಮ್ ಪಲ್ಲತ್ತಡ್ಕ, 198ನೇ ವಾರ್ಡ್ ಸಮಿತಿ ಅಧ್ಯಕ್ಷರಾಗಿ ಕಿಶೋರ್ ಭಟ್, ಕಾರ್ಯದರ್ಶಿ ರೋಹಿತ್ ದೇರ್ಲ ಅವರು ಆಯ್ಕೆಗೊಂಡಿದ್ದಾರೆ.