![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಮೊದಲ ಶುಕ್ರವಾರ ಮಹಿಳೆಯರಿಂದ ನಡೆಯುವ ಸೌಂದರ್ಯ ಲಹರಿ ಮತ್ತು ಲಲಿತಾ ಸಹಸ್ರನಾಮ ಪಠಣವು ಅ.6ರಂದು ಸಂಜೆ ಗಂಟೆ 4ರಿಂದ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.
![](https://puttur.suddinews.com/wp-content/uploads/2023/10/Mahalingeshwara-God-Puttur-1.jpg)