ಅ.8 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ,ರಾಜ್ಯ ಸಭಾ ಸದಸ್ಯ ದೇವೇಗೌಡ ದಂಪತಿಗಳ ಪ್ರವಾಸ

0

ಕಡಬ : ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅ.8ರಂದು ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡ ದಂಪತಿಗಳು ಭೇಟಿ ನೀಡಲಿದ್ದಾರೆ.ಅ.8 ರಂದು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ದೇವೇ ಗೌಡ-ಚಿನ್ನಮ್ಮ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ರಸ್ತೆ ಮೂಲಕ ಆಗಮಿಸಲಿದ್ದಾರೆ.

ಸಂಜೆ ಶ್ರೀ ಕ್ಷೇತ್ರ ಕುಕ್ಕೆಯಲ್ಲಿ ಪೂಜೆಯಲ್ಲಿ ಭಾಗಿಯಾಗಿ ಅ.9ರಂದು ಬೆಳಿಗ್ಗೆ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮಧ್ಯಾಹ್ನ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here