ಕೆದಂಬಾಡಿ : ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದಲ್ಲಿ ಅ‌. 15 ರಿಂದ 23 ರವರೆಗೆ  ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀರಾಮ ಮಂದಿರ ಮತ್ತು ಶ್ರೀರಾಮ ಭಜನಾ ಮಂಡಳಿಯ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here