







ಸುಬ್ರಹ್ಮಣ್ಯ: ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರು ನಿವಾಸಿ ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ದುರ್ದೈವಿ.


ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ. ಶಾಕ್ ಹೊಡೆದ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಷ್ಟಾಗಲೇ ಅವರು ಮೃತಪಟ್ಟರೆಂದು ತಿಳಿದು ಬಂದಿದೆ.













