ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಹಾನಿ

0

ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ, ನಿವೃತ್ತ ಸೈನಿಕ ಇಸ್ಮಾಯಿಲ್‌ರವರ ಮನೆಗೆ ಅ.8ರಂದು ಸಂಜೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿದೆ.
ಸಿಡಿಲು ಬಡಿತದಿಂದ ಮನೆಯ ಗೋಡೆ ಬಿರುಕು ಬಿಟ್ಟಿದ್ದು ವಿದ್ಯುತ್ ಮೀಟರ್ ಹಾಗೂ ವಯರಿಂಗ್ ಹಾನಿಯಾಗಿದೆ. ಮನೆಯವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here