ಅರಿಯಡ್ಕ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ

0

ಅರಿಯಡ್ಕ:ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಅರಿಯಡ್ಕ ಇದರ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ಇಕ್ಬಾಲ್ ಹುಸೇನ್ ಕೌಡಿಚ್ಚಾರು ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ರೈ ಪನೆಕ್ಕಳ, ಕೋಶಾಧಿಕಾರಿಯಾಗಿ ಇಬ್ರಾಹಿಂ ಎ.ಆರ್ ಶೇಖಮಲೆ, ಉಪಾಧ್ಯಕ್ಷರಾಗಿ ದಿನೇಶ್ ಕುಮಾರ್ “ಕಾವೇರಿ”ಮಡ್ಯಂಗಳ , ಕಾರ್ಯದರ್ಶಿಯಾಗಿ ಶರತ್ ಕುಮಾರ್ ಮಡ್ಯಂಗಳ, ಕ್ರೀಡಾ ಕಾರ್ಯದರ್ಶಿಯಾಗಿ ಬಶೀರ್ ಕೌಡಿಚ್ಚಾರು ಮತ್ತು ನಿತಿನ್ ರೈ ಮಡ್ಯಂಗಳ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರವೀಣ್ ಕರ್ಕೇರಾ ಮಡ್ಯಂಗಳ ಮತ್ತು ಗಣೇಶ್ ಶೇಖಮಲೆ ಗೌರವ ಸಲಹೆಗಾರರಾಗಿ ಗಣೇಶ್ ರೈ ಪಾಲ್ಗುಣಿ, ಹರೀಶ್ ರೈ ಜಾರುತ್ತಾರು, ತಿಲಕ್ ರೈ ಕುತ್ಯಾಡಿ, ಮಹಮ್ಮದ್ ಬೊಳ್ಳಾಡಿ, ಕರುಣಾಕರ ಶಾಂತಿವನ ಮತ್ತು ದಾಮೋದರ ರೈ ಪನೆಕ್ಕಳ ಹಾಗೂ 25 ಸದಸ್ಯರನ್ನು ಕಾರ್ಯಕಾರಿಣಿ ಸಭೆಗೆ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಜಯಂತಿ ಎನ್ , ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಹನೀಫ್ ಪಟ್ಲಕಾನ ಮತ್ತು ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here