ಶ್ರೀ ಕ್ಷೇತ್ರ ಶರವೂರಿನಲ್ಲಿ ತುಳುನಾಡ ಬಳಗದ ವತಿಯಿಂದ ಶ್ರಮದಾನ

0

ಆಲಂಕಾರು: ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿ ತುಳುನಾಡ ಬಳಗದ ವತಿಯಿಂದ ಶ್ರಮದಾನ ನಡೆಸಿದರು. ಈ ಸಂಧರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಹಾಗು ಸದಸ್ಯರು ಹಾಗು ಶ್ರೀ ದೇವಿ ತುಳುನಾಡ ಬಳಗದ ಅಧ್ಯಕ್ಷರು ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡರು

LEAVE A REPLY

Please enter your comment!
Please enter your name here