ಕುರಿಯ : ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿ

0

ಪುತ್ತೂರು : ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಪಡ್ಪು ಎಂಬಲ್ಲಿ ನಡೆದಿದೆ. ಮೃತರನ್ನು ಸಂತ ಫಿಲೋಮಿನಾ ಕಾಲೇಜಿನ ದ್ವೀತಿಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್‌(17) ಎಂದು ಗುರುತಿಸಲಾಗಿದೆ. . ಮೃತರು ತಂದೆ ತಾಯಿ ಸಹೋದರ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ಸಂಪ್ಯ ಪೋಲಿಸರಿಗೆ ಮಾಹಿತಿ ನೀಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

LEAVE A REPLY

Please enter your comment!
Please enter your name here