ಕಡಬ ವಲಯ ಮಟ್ಟದ ಕ್ರೀಡಾಕೂಟ-ರಾಮಕುಂಜ ಆ.ಮಾ ಶಾಲೆಯ ಮೂವರು ವೈಯಕ್ತಿಕ ಚಾಂಪಿಯನ್, ಬಾಲಕರ ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಕಡಬ ಸರಕಾರಿ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಅ.6 ಮತ್ತು 7ರಂದು ಕಡಬ ಸರಕಾರಿ ಪ.ಪೂ.ಕಾಲೇಜಿನಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಕ್ರೀಡಾಕೂಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 47 ವಿದ್ಯಾರ್ಥಿಗಳು ಭಾಗವಹಿಸಿದ್ದರು. 17ರ ವಯೋಮಾನದ ಒಳಗಿನ ಬಾಲಕರ ವಿಭಾಗದಲ್ಲಿ ಧನುಷ್ ಆರ್, ಕಾರ್ತಿಕ್ ಎಸ್.ಆರ್ ಹಾಗೂ ಭರತ್ ಗೌಡ ಎಂ.ಪಿ … Continue reading ಕಡಬ ವಲಯ ಮಟ್ಟದ ಕ್ರೀಡಾಕೂಟ-ರಾಮಕುಂಜ ಆ.ಮಾ ಶಾಲೆಯ ಮೂವರು ವೈಯಕ್ತಿಕ ಚಾಂಪಿಯನ್, ಬಾಲಕರ ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ