ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕನ್ನಡದ ಪ್ರಜೆಗಳ ಮಾಹಿತಿ ನೀಡಿವಂತೆ ಜಿಲ್ಲಾಧಿಕಾರಿ ಸೂಚನೆ

0
This image has an empty alt attribute; its file name is ce278f47-782d-43d4-b3ae-e3c100b19a77.jpg

ಪುತ್ತೂರು/ಮಂಗಳೂರು: ಇಸ್ರೇಲ್–ಪ್ಯಾಲೆಸ್ಟೀನ್ ಹಮಾಸ್ ಯುದ್ಧ ನಡೆಯುತ್ತಿರುವ ಈ ಸಂದರ್ಭದಲ್ಲಿ ಇಸ್ರೇಲ್‌ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಭಾರತೀಯ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ತೆರೆದಿರುವ ಕಂಟ್ರೋಲ್‌ ರೂಂ ಸಂಖ್ಯೆ: 1077/ 0824-2442590 ಗೆ ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ: 080-22340676, 080-22253707 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here