ಯೋಗ ಸ್ಪರ್ಧೆಯಲ್ಲಿ ಕೃಪಾ ಕೆ. ರಾಜ್ಯಮಟ್ಟಕ್ಕೆ

0

ಪುತ್ತೂರು :ಸರ್ವೆ ಎಸ್. ಜಿ. ಎಂ. ಪ್ರೌಢ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಕೃಪಾ. ಕೆ. ರವರು ಮೈಸೂರು ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ವೀರಮಂಗಳ ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here