





ಪುತ್ತೂರು:ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಪ್ರವೀಣ್‌ಚಂದ್ರ ಆಳ್ವರವರನ್ನು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆಯವರು ಅವರ ಕಚೇರಿಗೆ ಭೇಟಿ ನೀಡಿ ಅಭಿನಂದಿಸಿದರು. ಮಾಜಿ ಮೇಯರ್ ಶಶಿಧರ ಹೆಗ್ಡೆ, ಪಾಲಿಕೆಯ ಸದಸ್ಯ ಅನಿಲ್ ಪೂಜಾರಿ, ಪ್ರಹ್ಲಾದ್ ಬೆಳ್ಳಿಪಾಡಿ ಉಪಸ್ಥಿತರಿದ್ದರು.












