ಕಾಣಿಯೂರು- ಆಟೋ ರಿಕ್ಷಾ ಚಾಲಕರಿಗೆ ಗುರುತಿನ ಚೀಟಿ, ಸಮವಸ್ತ್ರ ವಿತರಣೆ

0

ಕಾಣಿಯೂರು: ಕಾಣಿಯೂರು ಕಣ್ವರ್ಷಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಗುರುತಿನ ಚೀಟಿ ಮತ್ತು ಸಮವಸ್ತ್ರ ವಿತರಿಸಲಾಯಿತು. ಸಂಘದ ಗೌರವ ಅಧ್ಯಕ್ಷರು ಗಣೇಶ್ ಉದನಡ್ಕ ಸಂಘದ ಸದಸ್ಯರಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಾಧವ ಕೋಲ್ಪೆ, ಕಾರ್ಯದರ್ಶಿ ಆನಂದ ಪೂಜಾರಿ ಗಾಳಿಬೆಟ್ಟು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಚ್ಛತ್ತಾ ಕಾರ್ಯಕ್ರಮವನ್ನು ನಡೆಸಲಾಗಿತ್ತು.

LEAVE A REPLY

Please enter your comment!
Please enter your name here