ಬೆಳ್ಳಾರೆಯಲ್ಲಿ ರಸ್ತೆಯಲ್ಲಿಯೇ ಹರಿದ ನೀರು

0

ಕಾಣಿಯೂರು: ಅ 12ರಂದು ಸಂಜೆ ಸುರಿದ ಮಳೆಯಿಂದಾಗಿ ರಸ್ತೆಯಲ್ಲಿಯೇ ಹೊಳೆಯಂತೆ ನೀರು ಹರಿದ ಘಟನೆ ಬೆಳ್ಳಾರೆ ಮುಖ್ಯ ಪೇಟೆಯಲ್ಲಿ ನಡೆದಿದೆ. ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ನೀರು ಹರಿಯದೆ, ರಸ್ತೆಯಲ್ಲಿಯೇ ನೀರು ಹರಿದಿದೆ.

ಮಳೆ ಬಂದರೆ ತೊಡಿಂತಾನಂತಾಗುವ ರಸ್ತೆಗಳು: ಬೆಳ್ಳಾರೆ ಪೇಟೆಯಲ್ಲಿ ರಸ್ತೆಯ ಬದಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದಿರುವುದರಿಂದ ಮಳೆಗಾಲದಲ್ಲಿ ರಸ್ತೆಗಳು ಹೊಳೆಯಂತಾಗುತ್ತದೆ. ಇದರಿಂದ ವಾಹನ ಸವಾರರು, ಪಾದಚಾರಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here