ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಸರಕಾರಿ ಆಪ್ತ ಸಹಾಯಕ ಮಂಗಳವಾರ ,ಗುರುವಾರ ಕಡಬ ತಾಲೂಕು ಕಚೇರಿಯಲ್ಲಿ ಲಭ್ಯ

0

ಕಡಬ : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ರ ಆಪ್ತ ಸಹಾಯಕರಾಗಿರುವ ಅವಿನಾಶ್ ಬಿ.ಆರ್. ರವರು ಸುಳ್ಯ ಮತ್ತು ಕಡಬ ತಾಲೂಕು ಪಂಚಾಯತ್ ನಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯರಿರುತ್ತಾರೆ.

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರ ಮತ್ತು ಕಡಬ ತಾಲೂಕು ಕಚೇರಿಯಲ್ಲಿ ಮಂಗಳವಾರ ಮತ್ತು ಗುರುವಾರ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ. ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ ಉಳಿದ ದಿನಗಳಲ್ಲಿ ಸೇವೆಗೆ ಲಭ್ಯರಿರುತ್ತಾರೆ ಎಂದು ಅವಿನಾಶ್ ಅವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here